Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೆದ್ದ ಶಾಸಕರ‌‌ನ್ನು ಕಾಪಾಡಲು ಹೊರಟ ಕಾಂಗ್ರೆಸ್

---Advertisement---

ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಿರಲಿಲ್ಲ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ ಮಾಡಿತ್ತು. ಆದರೆ ಒದರ ನಡುವೆ ಒಂದಷ್ಟು ಶಾಸಕರ ಬಿಜೆಪಿಯ ಆಪರೇಷನ್ ಕಮಲಕ್ಕೆ ಒಳಗಾಗಿದ್ರು. ಈ ಬಾರಿಯ ಅಂಥದ್ದೊಂದು ಆಮಿಷಕ್ಕೆ ಒಳಗಾಗಬಾರದು ಎಂಬ ಕಾರಣಕ್ಕೆ ಗೆದ್ದ ಶಾಸಕರನ್ನು ಕಾಪಾಡಿಕೊಳ್ಳುವುದಕ್ಕೆ ಹೊರಟಿದ್ದಾರೆ.

ಕಾಂಗ್ರೆಸ್ ನಿಂದ ಗೆದ್ದ ಶಾಸಕರನ್ನು ಬೆಂಗಳೂರಿಗೆ ಕರೆ ತರುವ ಪ್ಲ್ಯಾನ್ ನಡೆಯುತ್ತಿದೆ. ನಾಳೆಯೇ ಗೆದ್ದ ಶಾಸಕರಿಗೆ ಬರುವುದಕ್ಕೆ ಸೂಚಿಸಲಾಗಿದೆ.‌ ಕೆಪಿಸಿಸಿ ಪದಾಧಿಕಾರಿಗೆ ಕರೆತರುವ ಜವಾಬ್ದಾರಿ ನೀಡಲಾಗಿದೆ. ಶಾಸಕರಿಗಾಗಿ ನಾಲ್ಕು ರಾಜ್ಯಗಳಲ್ಲಿ ಹೊಟೇಲ್ ಬುಕ್ಕಿಂಗ್ ಮಾಡಲಾಗಿದೆ.‌ ರಾಜಸ್ಥಾನದತ್ತ ಶಾಸಕರ ಶಿಫ್ಟಿಂಗ್ ಸಾಧ್ಯತೆ ಇದೆ. ಉದಯಪುರದ ಹೊಟೇಲ್ ಗೂ ಕಳುಹಿಸುವ ಸಾಧ್ಯತೆ ಇದೆ.

ಇಂದು ರಾತ್ರಿಯೇ ಕಾಂಗ್ರೆಸ್ ಸಭೆ ನಡೆಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಬಂದ ಮೇಲೆ ಸಭೆ ನಡೆಸಲಿದ್ದಾರೆ. ಮುಂದೆ ಏನು ಮಾಡಬೇಕು ಎಂಬುದನ್ನು ಯೋಚಿಸಿ, ತೀರ್ಮಾನ ಮಾಡುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...