ಚಳ್ಳಕೆರೆ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ನ ಟಿ. ರಘುಮೂರ್ತಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago