Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಳಲ್ಕೆರೆ ಕ್ಷೇತ್ರದ ಏಳನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಏಳನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಂ. ಚಂದ್ರಪ್ಪ ಅವರಿಗಿಂತಲೂ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಆಂಜನೇಯ ಅವರು 2108 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

congress – 29052
BJP – 26944

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!