Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ನ ಟಿ. ರಘುಮೂರ್ತಿ  6866 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಟಿ ರಘುಮೂರ್ತಿ – 11576
ಅನಿಲ್ ಕುಮಾರ್ – 4710

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!