ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ನ ಎನ್.ವೈ. ಗೋಪಾಲಕೃಷ್ಣ ಅವರು 5458 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಾಂಗ್ರೆಸ್ – 16031
ಬಿಜೆಪಿ – 10573
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…