Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿ.ಎಂ ಬದಲಾವಣೆಯ ಕುರಿತಾದ ಪಕ್ಷದ ಒಳಗಿನ ಗುಟ್ಟನ್ನು ರಟ್ಟು ಮಾಡಿದ ಕಾಂಗ್ರೆಸ್ ಶಾಸಕ!

---Advertisement---

ಸಿಎಂ ಬದಲಾವಣೆ, ಅಧಿಕಾರ ಹಂಚಿಕೆ ಹಾಗೂ ಪಕ್ಷದ ಒಳಗಿನ ಗುಟ್ಟನ್ನು ರಟ್ಟು ಮಾಡಿದ್ದಾರೆ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ವಿ. ಶಿವಗಂಗಾ. ದಾವಣಗೆರೆ ಕಾರ್ಯಕ್ರಮದಲ್ಲಿ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ವಿ. ಶಿವಗಂಗಾ, ಡಿಸಿಎಂ ಡಿಕೆ ಶಿವಕುಮಾರ್ (ಡಿಕೆಶಿ) ಅವರನ್ನು ಬೆಂಬಲಿಸುವ ಕುರಿತು ಮಾತನಾಡಿದ ಮಾತುಗಳು ಈಗ ಎಲ್ಲೆಡೆ ವೈರಲ್ ಆಗುತ್ತಿವೆ.


ಎರಡೂವರೆ ವರ್ಷ ಅಧಿಕಾರ ಹಂಚಿಕೆಗೆ ಈಗಾಗಲೇ ಒಪ್ಪಂದ ಆಗಿದೆ. ಇದು ನನಗೆ ಲಭಿಸಿರುವ ಖಚಿತ ಮಾಹಿತಿ ಎಂದು ಶಾಸಕ ಶಿವಗಂಗಾ ಹೇಳಿದ್ದಾರೆ. ಹೈಕಮಾಂಡ್ ಇದನ್ನು ಸಾರ್ವಜನಿಕವಾಗಿ ಹೇಳದೇ ಇರಬಹುದು, ಆದರೆ ಒಳಗೆ ಒಪ್ಪಂದವಾಗಿದೆ ಎಂಬ ಮಾಹಿತಿ ಬಹಿರಂಗವಾಗಿ ನೀಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ 139 ಶಾಸಕರ ಬೆಂಬಲ ಇದೆ. ನಮ್ಮಂತ 40 ರಿಂದ 50 ಯುವ ಶಾಸಕರು ಡಿಕೆಶಿ ಏನೇ ಹೇಳಿದರೂ ಮಾಡಲು ಸಿದ್ಧರಿದ್ದೇವೆ. ಡಿಕೆಶಿ ಪ್ರಾಣ ಕೇಳಿದರೂ ಕೊಡೋಕೆ ನಾವು ರೆಡಿ ಎಂದು ಬಸವರಾಜ್ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...