Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧ : ಮುಖ್ಯಮಂತ್ರಿ ಸಿದ್ಧರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು, ಅಕ್ಟೋಬರ್ 17: ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಅವರು ಇಂದುವಿಧಾನಸೌಧ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ ಯಾವುದೇ ಸಂಸ್ಥೆಗಳು ನಿಷ್ಪಕ್ಷಪಾತ ವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು ಎಂದು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!