ಹುಬ್ಬಳ್ಳಿ: ಬಿಜೆಪಿ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಕೆಂಡಾಮಂಡಲಾರಾಗಿದ್ದಾರೆ. ಮಹಾನಗರ ಪಾಲಿಕೆ ಆವರಣದಲ್ಲಿ ಕಸ ಸುರಿದು ಪ್ರತಿಭಟನೆಗಿಳಿದಿದ್ದಾರೆ. ವಾಣಿಜ್ಯ ನಗರಿ ಗಾರ್ಬೇಜ್ ಸಿಟಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ನೇತೃತ್ವದಲ್ಲಿ ಈ ಧರಣಿ ನಡೆಯುತ್ತಿದೆ. ಈ ವೇಳೆ ಪ್ರಧಾನಿ ಮೋದಿ ಭಾವಚಿತ್ರವಿಟ್ಟು ಧಿಕ್ಕಾರ ಕೂಗಿದ್ದಾರೆ. ಸ್ಮಾರ್ಟ್ ಸಿಟಿ ಹೆಸರಲ್ಲಿ ಗಾರ್ಬೆಜ್ ಸಿಟಿ ಮಾಡಿಟ್ಟಿದ್ದೀರಾ ಎಂದು ಕೆಂಡಾಮಂಡಲಾರಾಗಿದ್ದಾರೆ.
ಸ್ಮಾರ್ಟ್ ಸಿಟಿ ಅಂತ ಹೇಳ್ತೀರಾ. ಆದ್ರೆ ಹುಬ್ಬಳ್ಳಿಯಲ್ಲಿ ಯಾವುದೆ ತರದ ಅಭಿವೃದ್ಧಿಯೂ ಆಗಿಲ್ಲ. ರಸ್ತೆಗಳಲ್ಲೆಲ್ಲಾ ಗುಂಡಿಗಳೇ ಬಿದ್ದಿವೆ. ಎಲ್ಲಿ ನೋಡಿದ್ರೂ ಧೂಳು ತುಂಬಿದೆ. ಕಸ ವಿಲೇವಾರಿಯೂ ಸರಿಯಾಗಿ ನಡೆಯುತ್ತಿಲ್ಲ ಎಂದು ಕಸದ ರಾಶಿಯನ್ನ ತಂದು ಪಾಲಿಕೆ ಆವರಣಕ್ಕೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಒನ್ : ಬೆಳಿಗ್ಗೆ ಬೆಂಡೆಕಾಯಿ-ನಿಂಬೆ ರಸ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಬೆಂಡೆಕಾಯಿಯಲ್ಲಿರುವ ಫೈಬರ್, ನಿಂಬೆ ರಸದಲ್ಲಿರುವ ವಿಟಮಿನ್ ಸಿ…
ಈ ರಾಶಿಯ ಇಷ್ಟಪಟ್ಟವರ ಮನಸ್ಸು ಚಂಚಲ ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ , ಸೋಮವಾರದ ರಾಶಿ…
ಸುದ್ದಿಒನ್ ಮಹಾ ಕುಂಭ ಮೇಳದಿಂದ ಪ್ರಸಿದ್ಧರಾದ ಐಐಟಿ ಬಾಬಾ ಈಗ ಇಂಟರ್ನೆಟ್ ಸೆನ್ಸೇಶನ್. ಅವರ ಸಂದರ್ಶನಗಳು ಮತ್ತು ಪಾಡ್‌ಕಾಸ್ಟ್‌ಗಳ…
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…