ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 05 : ಮಹಿಳಾ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ಬಸಮ್ಮ ತಿಪ್ಪೇಸ್ವಾಮಿ ಕಬೀರಾನಂದಾಶ್ರಮದಲ್ಲಿರುವ ವೃದ್ದರಿಗೆ ಹಣ್ಣು ಹಾಗೂ ಬೆಡ್‍ಶಿಟ್‍ಗಳನ್ನು ನೀಡುವ ಮೂಲಕ ಭಾನುವಾರ ತಮ್ಮ ಹುಟ್ಟುಹಬ್ಬವನ್ನು ಕುಟುಂಬದೊಂದಿಗೆ ಸರಳವಾಗಿ ಆಚರಿಸಿಕೊಂಡರು.
ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಂಡು ಸಂಭ್ರಮಿಸುವುದರ ಬದಲು ಅನಾಥರು, ವೃದ್ದರಿಗೆ ಹಣ್ಣು, ಬೆಡ್‍ಶೀಟ್‍ಗಳನ್ನು ವಿತರಿಸಿದ್ದು, ಮನಸ್ಸಿಗೆ ಸಮಾಧಾನವೆನಿಸುತ್ತದೆ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ನಗರಸಭೆ ಮಾಜಿ ಸದಸ್ಯ ಸಿ.ಟಿ.ರಾಜೇಶ್ ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








