ಹಾನಗಲ್ ನಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ಹೀನಾಯವಾಗಿ ಸೋಲು ಕಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಭರ್ಜರಿ ಸಕ್ಸಸ್ ಕಂಡಿದ್ದಾರೆ.
ಹಾನಗಲ್ ಸೋಲಿನ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಅವರನ್ನ ಸಂಭಾಳಿಸಿಕೊಂಡಿದ್ದಾರೆ. ಹಾನಗಕ್ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದ್ದಕ್ಕೆ ಬೊಮ್ಮಾಯಿ ಅವರ ನಾಯಕತ್ವದ ಪ್ರಶ್ನೆ ಉದ್ಭವಿಸಲ್ಲ. ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಎದುರಿಸಿದ್ದೇವೆ. ಹೀಗಾಗಿ ಗೆಲುವನ್ನ ಸಮಾನವಾಗಿ ಹಂಚಿಕೊಳ್ಳಬೇಕು.
ಸಿಂಧಗಿಯಲ್ಲಿ ನಿರೀಕ್ಷೆಗೂ ಮೀರಿ ಗೆಲುವು ಸಿಕ್ಕಿದೆ. 30 ಸಾವಿರ ಅಂತರದಲ್ಲಿ ನಮ್ಮ ಅಭ್ಯರ್ಥಿ ಹೆಲುವು ಸಾಧಿಸಿದ್ದಾರೆ. ಹಾನಗಲ್ ನಲ್ಲಿ ಸೋಲು ಯಾಕಾಯ್ತು ಅನ್ನೋದನ್ನ ಎಲ್ಲರೂ ಕೂತು ಚರ್ಚೆ ಮಾಡ್ತೇವೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನ ಬಲಪಡಿಸಲು ಒಗ್ಗಟ್ಟಾಗಿ ದುಡಿಯುತ್ತೇವೆ. ಹಾನಗಲ್ ಕ್ಷೇತ್ರವನ್ನು ಗೆಲ್ಲುತ್ತೇವೆ ಎಂಬ ನಂಬಿಕೆ ಇತ್ತು. ಆದ್ರೆ ಕಾಂಗ್ರೆಸ್ ನವರು ಅದ್ಯಾಕೆ ಹಿಗ್ಗುತ್ತಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಬೀಗುವ ಅವಶ್ಯಕತೆಯೂ ಇಲ್ಲ ಎಂದಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…