Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿದೇಶದಲ್ಲಿ ಕೂತು ಕಾಂಗ್ರೆಸ್ ಸರ್ಕಾರ ಬೀಳಿಸಲು ಷಡ್ಯಂತ್ರ : ಡಿಕೆಶಿ ಹೊಸ ಬಾಂಬ್

---Advertisement---

 

 

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಇಂದಿನ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವನ್ನುಂಟು ಮಾಡಿದೆ. ಕಾಂಗ್ರೆಸ್ ಸರ್ಕಾರವನ್ನು ಪತನ ಮಾಡುವುದಕ್ಕೆ ವಿದೇಶದಲ್ಲಿ ಪ್ಲ್ಗಾನ್ ನಡೆಯುತ್ತಿದೆ ಎಂಬ ಹೇಳಿಕೆಯನ್ನು ನೀಡಲಾಗಿದೆ.

ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ಕಾಂಗ್ರೆಸ್ ಸರ್ಕಾರ ಪತನಕ್ಕೆ ವಿದೇಶದಲ್ಲಿ ಕುಳಿತು ಸರ್ಕಾರ ಬೀಳಿಸುವ ತಂತ್ರ ನಡೆಯುತ್ತಿದೆ. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ನಮಗೆ ಗೊತ್ತಾಗುತ್ತೆ. ಇದೆಲ್ಲವೂ ಒಂದು ತಂತ್ರ. ಸರ್ಕಾರ ಬೀಳಿಸುವ ಬಗ್ಗೆ ನಮಗೆ ಮಾಹಿತಿ ಬಂದಿದೆ ಎಂದಿದ್ದಾರೆ.

ಈಗಾಗಲೇ ಕಳೆದ ಬಾರಿ ಅಂದ್ರೆ 2019ರಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿತ್ತು. ಆದರೆ ಅದಾದ ಬಳಿಕ ಸರ್ಕಾರ ಪತನವಾಗಿ, ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿತ್ತು. ಈ ಬಾರಿ ರಾಜ್ಯದಲ್ಲಿ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಚರ್ಚೆಯನ್ನುಟ್ಟು ಹಾಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...