ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಜೂ. 25 : ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಂವಿಧಾನ ಹತ್ಯೆ ದಿವಸ್ ಕುರಿತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಸದ ಗೋವಿಂದ ಕಾರಜೋಳ, ಶಾಸಕರಾದ ಡಾ.ಎಂ.ಚಂದ್ರಪ್ಪ ಮಾಜಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ ರವರು ಭಾರತಾಂಬೆ, ಸಂವಿಧಾನ ಪುಸ್ತಕಕ್ಕೆ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ ಟಿ ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಚ್. ಮೋಹನ್ ಕುಮಾರ್,ಬಿಜೆಪಿ ಹಿರಿಯ ಮುಖಂಡರಾದ ರಾಘವೇಂದ್ರ, ಶಿವಣ್ಣಚಾರ್, ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಪರಶುರಾಮ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಸಹ ವಕ್ತಾರ ನವೀನ್ ಚಾಲುಕ್ಯ,ನÀಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜು, ಶೈಲಜಾರೆಡ್ಡಿ, ಮಂಜುಳಮ್ಮ, ಮುರಾರ್ಜಿ, ರೇಖಾ, ಬಸಮ್ಮ, ರಜನಿ, ಪ್ರಹ್ಲಾದ್, ನಾಗರಾಜ್, ಚೇತನ ಕುಮಾರ್, ರವಿಕುಮಾರ್, ಪ್ರಸನ್ನ, ತಿಪ್ಪೇಸ್ವಾಮಿ, ಕಲ್ಲೇಶ್ ಹರೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










