Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಶ್ರೀ ಶಿರಡಿ ಸಾಯಿಬಾಬ ಮಂದಿರ ನಿರ್ಮಾಣ : ಫೆ.05 ರಂದು ಪೂರ್ವಭಾವಿ ಸಭೆ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.04) : ಶ್ರೀ ಸಾಯಿ ಸಂಕಲ್ಪ ಸೇವಾ ಸಮಿತಿ ವತಿಯಿಂದ ಫೆ.05 ರಂದು ಶ್ರೀ ಶಿರಡಿ ಸಾಯಿಬಾಬ ಮಂದಿರ ನಿರ್ಮಾಣ ಕುರಿತು ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ನಗರದ ಚಳ್ಳಕೆರೆ ರಸ್ತೆಯ ಶ್ರೀ ರಾಮ ಕಲ್ಯಾಣ ಮಂಟಪದಲ್ಲಿ ಫೆ.05 (ನಾಳೆ) ಬೆಳಗ್ಗೆ 10:30 ಕ್ಕೆ
ಮಂದಿರ ನಿರ್ಮಾಣದ ವಿಚಾರವಾಗಿ ಸಾರ್ವಜನಿಕ ಸಭೆಯನ್ನು ಹಾಗೂ ಮಂದಿರದ ನಿರ್ಮಾಣದ ನೀಲಿನಕ್ಷೆಯನ್ನು ಬಿಡುಗಡೆಯ ಸಭೆಯನ್ನು ಬಿಡುಗಡೆ ಮಾಡಲಾಗುವುದು.

ಈ ಸಭೆಗೆ ಸಾಯಿಬಾಬ ಭಕ್ತರು ಆಗಮನಿಸಿ ತಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಿಳಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಮಿತಿಯ ಅಧ್ಯಕ್ಷ ತೇಜಸ್ವಿ ಅವರು ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!