in ,

ಜೂನ್ 1 ರಂದು ಆಕಾಶವಾಣಿಯಲ್ಲಿ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಫೋನ್ ಇನ್ ನೇರ ಪ್ರಸಾರ ಕಾರ್ಯಕ್ರಮ

suddione whatsapp group join

 

ಚಿತ್ರದುರ್ಗ,(ಮೇ.26)  : ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು “ಗ್ರಾಹಕ ಸಂರಕ್ಷಣಾ ಕಾಯ್ದೆ 2019” ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ 1 ರಂದು ರಾತ್ರಿ 8 ರಿಂದ 8.30 ರವರೆಗೆ ಆಕಾಶವಾಣಿಯಲ್ಲಿ ಫೋನ್ ಇನ್ ನೇರ ಪ್ರಸಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗ್ರಾಹಕರು ಯಾವುದೇ ಪ್ರಶ್ನೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 080-22370477, 22370488, 223704499 ಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿರುತ್ತದೆ.

ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಮಿಂಚಂಚೆ

consumergrievances.queries@gmail.com

ಮೂಲಕ ಇದೇ ಮೇ. 31 ರ ಒಳಗಾಗಿ ಕಳುಹಿಸಿಕೊಡಬಹುದಾಗಿರುತ್ತದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಮತ್ತು ಸಹಾಯಕ ಆಡಳಿತಾಧಿಕಾರಿ ತಿಳಿಸಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಮೇ. 29 ರಂದು ಹೇಮರಡ್ಡಿ ಮಲ್ಲಮ್ಮ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ : ಡಿ.ಟಿ.ಶಿವಾನಂದಪ್ಪ

ಸಂಪುಟಕ್ಕೆ ಸೇರಿದ ಸಚಿವರ ಪಟ್ಟಿ ಇಲ್ಲಿದೆ : ಶನಿವಾರವೇ ಪ್ರಮಾಣವಚನ ಸ್ವೀಕಾರ