Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ಮೃತ ಕುಟುಂಬದವರಿಗೆ ತಲಾ 50 ಸಾವಿರ ಪರಿಹಾರ ನೀಡಿದ ಕೆ.ಎಸ್.ನವೀನ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, (ಆ. 02) : ನಗರದ ಹೊರವಲಯದ ಕವಾಡಿಗರಹಟ್ಟಿಯಲ್ಲಿ ನಡೆದ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರನ್ನು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಭೇಟಿ ಮಾಡಿ ಸಂತ್ವಾನ ಹೇಳಿ ಇವರಿಗೆ ಸೂಕ್ತವಾದ ಚಿಕಿತ್ಸೆಯನ್ನು ನೀಡುವಂತೆ ವೈದ್ಯರಿಗೆ ಸೂಚಿಸಿದರು.

ನಂತರ ಕವಾಡಿಗರಹಟ್ಟಿಗೂ ಸಹಾ ಭೇಟಿ ನೀಡಿ ಈ ಪ್ರಕರಣದಲ್ಲಿ ಮೃತ ಪಟ್ಟ ಕುಟುಂಬದವರ ಮನೆಗೂ ಭೇಟಿ ನೀಡಿ ಅವರ ಕುಟುಂಬವರ್ಗದವರಿಗೆ ಸಾಂತ್ವನ ಹೇಳಿ ಮೃತ ಕುಂಟುಂಬ ವರ್ಗದವರಿಗೆ ತಲಾ 50 ಸಾವಿರ ರೂ.ಗಳನ್ನು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment