ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಆ.02 : ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಕುಡಿದು ಈಗಗಾಲೇ ಮೂವರು ಸಾವನ್ನಪ್ಪಿದ್ದಾರೆ. ಅಸ್ವಸ್ಥರ ಸಂಖ್ಯೆ ಇದೀಗ 78ಕ್ಕೆ ಏರಿಕೆಯಾಗಿದೆ. ಹೀಗಾಗಿ ಅಲ್ಲಿನ ಜನರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.
ಈಗಾಗಲೇ ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 18 ಹಾಗೂ ಬಸವೇಶ್ವರ ಆಸ್ಪತ್ರೆಯಲ್ಲಿ 60 ಜನರನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದ ಓವರ್ ಹೆಡ್ ಟ್ಯಾಂಲ್ ನಿರ್ಮಾಣಗೊಂಡು 25 ವರ್ಷ ಕಳೆದಿದೆ. ಆದರೂ ಒಂದು ಬಾರಿಯೂ ಆ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಿಲ್ಲ. ಗ್ರಾಮದಲ್ಲಿ ನೀರು ಸರಬರಾಜು ಸ್ಥಗಿತಗೊಂಡಿರುವ ಕಾರಣ ಟ್ಯಾಂಕರ್ ನಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಹೀಗಾಗಿ ಇಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್