Connect with us

Hi, what are you looking for?

ಪ್ರಮುಖ ಸುದ್ದಿ

ಕರೋನ ಎರಡನೇ ಅಲೆಯ ಭಯ ?

  • ವಾರದಲ್ಲಿ 87 ಸಾವಿರ ಹೊಸ ಪ್ರಕರಣಗಳು
  • ವ್ಯಾಕ್ಸಿನೇಷನ್ ತ್ವರಿತಗೊಳಿಸಲು ರಾಜ್ಯಗಳಿಗೆ ಕೇಂದ್ರ ಪತ್ರ
  • ಮತ್ತೊಮ್ಮೆ ಲಾಕ್‌ಡೌನ್ ನತ್ತ ಮಹಾರಾಷ್ಟ್ರ ಸರ್ಕಾರದ ಚಿತ್ತ
  • ಜನರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದ ಆರೋಗ್ಯ ಇಲಾಖೆ

ನವದೆಹಲಿ: ಕರೋನಾ ಎರಡನೇ ಅಲೆ ಭಾರತದಲ್ಲಿ ಆರಂಭವಾಗಿದೆ ಎಂಬ ಆತಂಕ ಅಲ್ಲಗಳೆಯುವಂತಿಲ್ಲ. 
ಶನಿವಾರ ಬೆಳಿಗ್ಗೆಯಿಂದ ಭಾನುವಾರ ಬೆಳಿಗ್ಗೆವರೆಗಿನ 24 ಗಂಟೆಗಳಲ್ಲಿ ದೇಶಾದ್ಯಂತ 14,264 ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ.

ವಾರದಲ್ಲಿ 86,711 ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ, ಸಕ್ರಿಯ ಪ್ರಕರಣಗಳ ಸಂಖ್ಯೆ 50 ಲಕ್ಷವನ್ನು ತಲುಪುತ್ತಿದೆ. ಇವು ಒಟ್ಟು ಪ್ರಕರಣಗಳಲ್ಲಿ ಶೇಕಡಾ 1.32 ರಷ್ಟಿದೆ. ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ, ಛತ್ತೀಸ್‌ಗಡ ಮತ್ತು ಪಂಜಾಬ್‌ನಲ್ಲಿ ಪ್ರಕರಣಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.

ಸ್ಟೈನ್ ವೈರಸ್ ಅತ್ಯಂತ ಅಪಾಯಕಾರಿ : ಏಮ್ಸ್ ಮುಖ್ಯಸ್ಥ

ಮಹಾರಾಷ್ಟ್ರದಲ್ಲಿ ಹೊಸ ಸ್ಟೈನ್ ವೈರಸ್ ಅತ್ಯಂತ ಅಪಾಯಕಾರಿ ಎಂದು ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.  ದೇಹದಲ್ಲಿ ಪ್ರತಿಕಾಯಗಳ ಉಪಸ್ಥಿತಿಯ ಹೊರತಾಗಿಯೂ, ಈ ಹೊಸ ಸ್ಟೈನ್ ವೈರಸ್
ಸೋಂಕು ಆತಂಕಕ್ಕೆ ಕಾರಣವಾಗಿದೆ.

ಇತ್ತೀಚಿನ ದಿನಗಳಲ್ಲಿ, ಕರೋನದ ಹೊಸ ಪ್ರಕರಣಗಳು ಅಷ್ಟಾಗಿ ವರದಿಯಾಗದ ಕಾರಣ ನಾವು ಕರೋನವನ್ನು ಗೆದ್ದಿದ್ದೇವೆ ಎಂದು ಸಾಕಷ್ಟು ಜನರು ಅಭಿಪ್ರಾಯ ಪಟ್ಟಿದ್ದಾರೆ. ‌ಆದರೆ ಭಾರತದಷ್ಟು ಜನನಿಬಿಡವಾಗಿರುವ ದೇಶದಲ್ಲಿ, 80 ರಷ್ಟು ಜನಸಂಖ್ಯೆಯಲ್ಲಿ ಪ್ರತಿಕಾಯಗಳು ಇದ್ದರೆ ಎಲ್ಲರೂ ಸುರಕ್ಷಿತವಾಗಿರುತ್ತಾರೆ ಎಂದು ಅವರು ಹೇಳಿದರು.

 

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, ಸುದ್ದಿಒನ್, (ಏ.12) : ಯುವಕನೊಬ್ಬ ಚಿರತೆಯಿಂದ ತಪ್ಪಿಸಿಕೊಂಡು ಬಚಾವ್ ಆದ ಘಟನೆ ನಗರದ ಕೋಟೆಯ ಕರವತ್ತಿ ಬಳಿ ಇರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಸೋಮವಾರ ರಾತ್ರಿ ನಡೆದಿದೆ. ನಗರದ...

ಪ್ರಮುಖ ಸುದ್ದಿ

ಆ ಕಡೆ ಸತ್ಯ ಕಾರ್ತೀಕ್ ಮೇಲೆ ಅಗಾಧ ಪ್ರೀತಿ ಬೆಳೆಸಿಕೊಳ್ತಾ ಇದ್ದಾಳೆ…ಇತ್ತ ಕಾರ್ತೀಕ್ ದಿವ್ಯಳ ಮದುವೆಗೆ ತಯಾರಿ ನಡೆಸುತ್ತಿದ್ದಾನೆ…ಇದೆಲ್ಲದರ ನಡುವೆ ಇತ್ತೀಚೆಗೆ ಅಮೂಲ್ ಬೇಬಿಯ ನಡವಳಿಕೆ ಸತ್ಯಳಿಗೆ ಇನ್ನಷ್ಟು ಪ್ರೀತಿ ಹುಟ್ಟುವಂತೆ ಮಾಡಿದೆ....

ಪ್ರಮುಖ ಸುದ್ದಿ

ಇನ್ನೇನು ಕೆಲವೇ ದಿನಗಳಲ್ಲಿ ಕೃಷ್ಣ ಟಾಕೀಸ್ ಸಿನಿಮಾ ಥಿಯೇಟರ್ ಗೆ ಬರಲಿದೆ. ಇದೇ ತಿಂಗಳ 16 ರಂದು ತೆರೆಗೆ ಬರೋದಕ್ಕೆ ಸಜ್ಜಾಗಿರುವ ಕೃಷ್ಣ ಟಾಕೀಸ್, ತನ್ನ ಟೈಟಲ್ ಮೂಲಕವೇ ಸದ್ದು ಮಾಡಿತ್ತು. ಅದಾದ...

ಪ್ರಮುಖ ಸುದ್ದಿ

ದಾವಣಗೆರೆ : ಜಿಲ್ಲೆಯಾದ್ಯಂತ ಭತ್ತದ ಬೆಳೆಗೆ ದುಂಡಾಣು ಅಂಗಮಾರಿ ರೋಗ ಕಂಡುಬಂದಿದ್ದು, ಇದರ ನಿರ್ವಹಣೆಗೆ ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ. ಭತ್ತದ ಬೆಳೆಯಲ್ಲಿ ಬೆಳವಣಿಗೆಯಿಂದ ತೆನೆ ಒಡೆಯುವ ಹಂತದವರೆಗೆ ತಲುಪಿ ಅಲ್ಲಲ್ಲಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.12) : ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಉಮೇದುವಾರಿಕೆ ಹಿಂತೆಗೆದುಕೊಂಡ ನಂತರ ಅಂತಿಮವಾಗಿ 9 ಅಭ್ಯರ್ಥಿಗಳು ಸ್ಪರ್ಧೆಯಲಿದ್ದಾರೆ. ನ.ಕೆಂಚವೀರಪ್ಪ, ಜೆ.ತಿಪ್ಪೇಸ್ವಾಮಿ ಕೊರ್ಲಕುಂಟೆ,...

ಪ್ರಮುಖ ಸುದ್ದಿ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ನ ಸೋಂಕಿತ ಪ್ರಕರಣಗಳ ಸಂಖ್ಯೆ ಹಾವು ಏಣಿ ಆಟದಂತಾಗಿದೆ. ಆದರೆ ಸೋಮವಾರದ ಗುಣಮುಖಗೊಂಡವರು ಹೆಚ್ಚಾಗಿದ್ದು, ಸಮಾಧಾನ ತಂದಿದೆ. ಸೋಮವಾರದ ವರದಿಯಲ್ಲಿ 11 ಜನರಿಗೆ ಸೋಂಕು ದೃಢಪಟ್ಟಿದ್ದು,...

ಪ್ರಮುಖ ಸುದ್ದಿ

ಚಿತ್ರದುರ್ಗ :  ಕೋವಿಡ್-19 ಹಿನ್ನಲೆಯಲ್ಲಿ ಧಾರ್ಮಿಕ ಹಬ್ಬಗಳಿಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ವಿವಿಧ ಜಾತ್ರೆಗಳು, ಮೇಳಗಳಲ್ಲಿ ಗುಂಪು ಸೇರದಂತೆ, ಸಾರ್ವಜನಿಕ ಸ್ಥಳಗಳು, ಮೈದಾನಗಳು, ಉದ್ಯಾನವನಗಳು, ಮಾರುಕಟ್ಟೆ, ಧಾರ್ಮಿಕ ಪ್ರದೇಶ ಇತ್ಯಾದಿ ಸ್ಥಳಗಳಲ್ಲಿ ಸಾರ್ವಜನಿಕ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.12) : ಚಳ್ಳಕೆರೆ ತಾಲ್ಲೂಕಿನ ತಳುಕು ಹೋಬಳಿಯ ರೇಣುಕಾಪುರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಏ. 17ರಂದು ಗ್ರಾಮ ವಾಸ್ತವ್ಯ ಮಾಡಲಿದ್ದು, ಇದರ ಪೂರ್ವಭಾವಿಯಾಗಿ ಗ್ರಾಮದಲ್ಲಿನ ಕುಂದುಕೊರತೆಗಳ ಬಗ್ಗೆ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಲಾಗಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಅಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಯನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್...

error: Content is protected !!