in ,

ಕೌಟುಂಬಿಕ ಕಲಹಕ್ಕೆ ದಂಪತಿ ಸಾವು

suddione whatsapp group join

ಸುದ್ದಿಒನ್, ಚಿತ್ರದುರ್ಗ, (ಸೆ‌.13) : ಪತ್ನಿ ಸಾವಿನಿಂದ ನೊಂದ ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಮೃತರನ್ನು ಮಹಾಂತೇಶ (35), ಶೀಲಾ (30) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹವೇ ಕಾರಣ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಯಾದಲಗಟ್ಟೆ ಗ್ರಾಮದಲ್ಲಿ ಭಾನುವಾರ ರಾತ್ರಿ ಶೀಲಾ‌ ನೇಣು ಹಾಕಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಳು. ಪತ್ನಿ ಸಾವಿನಿಂದ ನೊಂದ ಪತಿ ಮಹಾಂತೇಶ ಬೆಳಗಿನ ಜಾವ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

Please wait while flipbook is loading. For more related info, FAQs and issues please refer to DearFlip WordPress Flipbook Plugin Help documentation.

ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಬೆಲೆ ಏರಿಕೆ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ಸಜ್ಜು : ಎತ್ತಿನ ಗಾಡಿಯಲ್ಲೇ ಕಾಂಗ್ರೆಸ್ ನಾಯಕರ ಎಂಟ್ರಿ..!

BMTC ಪ್ರಯಾಣಿಕರಿಗೊಂದು ಸಿಹಿ ಸುದ್ದಿ ಇಲ್ಲಿದೆ