ಚಿತ್ರದುರ್ಗ, (ಜ.20): ಸಾವಿರಾರು ವಿದ್ಯಾರ್ಥಿನಿಯರಿಂದ ಸದಾ ಗಿಜಿಗುಡುತ್ತಿದ್ದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆರು ಕೋವಿಡ್ ಪ್ರಕರಣಗಳು ದೃಢಪಟ್ಟಿರುವುದರಿಂದ ಜ.21 ರಿಂದ 25 ರವರೆಗೆ ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಭಾರೆ ಪ್ರಾಚಾರ್ಯರಾದ ಸಣ್ಣಪ್ಪ ತಿಳಿಸಿದ್ದಾರೆ.
ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಸೇರಿದಂತೆ ಆರು ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿಗಳು ಸರ್ಕಾರದ ಮಾರ್ಗಸೂಚಿಯಂತೆ ಸೂಕ್ಷ್ಮ ಸೋಂಕಿತ ವಲಯವೆಂದು ನಿರ್ಧರಿಸಿರುವುದರಿಂದ ಕಾಲೇಜಿನ ವಿದ್ಯಾರ್ಥಿನಿಯರು, ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ಸಮುದಾಯದ ಆರೋಗ್ಯದ ಹಿತದೃಷ್ಟಿಯಿಂದ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಪ್ರಭಾರೆ ಪ್ರಾಚಾರ್ಯರಾದ ಸಣ್ಣಪ್ಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…