ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.28 : ಜಿಲ್ಲೆಯಲ್ಲಿ ಐವರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು ಇದರಿಂದ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಭೀತಿ ಶುರುವಾಗಿದೆ.
ಜಿಲ್ಲೆಯಲ್ಲಿ ಓರ್ವ ಅಯ್ಯಪ್ಪ ಸ್ವಾಮಿ ಮಲಾಧಾರಿ ಸೇರಿದಂತೆ 5 ಮಂದಿಗೆ ಜೆಎನ್-1 ಸೋಂಕು ದೃಢಪಟ್ಟಿದೆ.
ತಾಲ್ಲೂಕುವಾರು ಮಾಹಿತಿ ಈ ಕೆಳಗಿನಂತಿದೆ.
ಚಿತ್ರದುರ್ಗ ತಾಲೂಕಿನಲ್ಲಿ 2,
ಚಳ್ಳಕೆರೆ ತಾಲೂಕಿನಲ್ಲಿ 2,
ಮೊಳಕಾಲ್ಮೂರು ತಾಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದೆ.
ಉಳಿದಂತೆ ಹಿರಿಯೂರು, ಹೊಳಲ್ಕೆರೆ ಹಾಗೂ ಹೊಸದುರ್ಗದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ರೇಣು ಪ್ರಸಾದ್ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











