Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಪಿ ಯೋಗಿಶ್ವರ್ ಬಾವ ರಾಮಾಪುರ ಬಳಿ ಶವವಾಗಿ ಪತ್ತೆ..!

---Advertisement---

ಚಾಮರಾಜನಗರ: ಮಾಜಿ ಸಚಿವಸ ಸಿಪಿ ಯೋಗೀಶ್ವರ್ ಬಾವ ಕಳೆದ ಎರಡು ದಿನದಿಂದ ಕಾಣೆಯಾಗಿದ್ದರು. ಇದೀಗ ಪೊಲೀಸರ ಹುಡುಕಾಟದ ಬಳಿಕ ಶವವಾಗಿ ಪತ್ತೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಬಳಿ ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬೆಡ್ ಶೀಟ್ ಹೊದಿಸಿ, ತಲೆ‌ಮೇಲೆ ಕಲ್ಲು ಎತ್ತಿ ಹಾಕಿ, ಕೊಲೆ ಮಾಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪೊಲೀಸರು ವಿಶೇಷ ತಂಡ ರಚಿಸಿಕೊಂಡು, ಹುಡುಕಾಟ ಶುರು ಮಾಡಿದ್ದರು. ಇದೀಗ ಸಿಸಿಟಿವಿ ಆಧರಿಸಿ, ಶವ ಪತ್ತೆ ಮಾಡಿದ್ದಾರೆ. ಡಿಸೆಂಬರ್ 2 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಮಹದೇವಯ್ಯ ಅವರು ಏಕಾಏಕಿ ನಾಪತ್ತೆಯಾಗಿದ್ದರು. ಇವರ ಮತ್ತೆಗೆ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ಡಿಸೆಂಬರ್ 3 ರಂದು ಮಹದೇವಯ್ಯ ಅವರ ಕಾರು ಹನೂರು ತಾಲೂಕಿನ ರಾಮಾಪುರದಲ್ಲಿ ಪತ್ತೆಯಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...