Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಸಲಗ’ ಸಿನಿಮಾ ಸ್ಟೈಲ್ ನಲ್ಲಿ ಅದ್ಧೂರಿ ಸ್ವಾಗತದೊಂದಿಗೆ ಬಂದವ ಮೂರೇ ದಿನದಲ್ಲಿ ಮರ್ಡರ್..!

Facebook
Twitter
Telegram
WhatsApp

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿಬೀಳಿಸೋ ಅಂಥ ಘಟನೆ ನಡೆದಿದೆ. ಜೈಲಿನಿಂದ ಬಂದ ರೌಡಿಶೀಟರ್ ಮೂರೇ ದಿನದಲ್ಲಿ ಕೊಲೆಯಾಗಿದ್ದಾನೆ. ಜೆ ಸಿ ಆನಂದ್ (36) ಕೊಲೆಯಾದ ರೌಡಿಶೀಟರ್. ಕೊಲೆ ನಡೆದಿದ್ದು ಅಕ್ಟೋಬರ್ 24 ರಂದು. ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಪುರದ ಬಳಿ. ಇದೀಗ ಆ ಕೊಲೆಗೆ ಹಳೇ ದ್ವೇಷವೇ ಕಾರಣ ಎನ್ನಲಾಗ್ತಿದೆ.

ಈತ 18 ವರ್ಷದವನಿದ್ದಾಗಲೇ ಕೊಲೆ ಮಾಡಿ ಜೈಲು ಸೇರಿದ್ದ. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ. ಎಷ್ಟೋ ಸಲ ಓದಿರ್ತೀವಿ ಕೊಲೆಗೆ, ಕಳ್ಳತನಕ್ಕೆ ಸಿನಿಮಾಗಳ ಸ್ಟೈಲ್ ನಲ್ಲೇ ನಡೆದಿರೋದು. ಆದ್ರೆ ನಡೆದಿರುವ ಕೊಲೆ ಸಿನಿಮಾ ಶೈಲಿಯಲ್ಲಿ ಅಲ್ಲ. ಬದಲಿಗೆ ಈಗ ಕೊಲೆಯಾಗಿರೋನು ಆ ಸ್ಟೈಲ್ ನಲ್ಲಿ ಹೊರ ಬಂದಿದ್ದ.

ಸಲಗ ಸಿನಿಮಾದಲ್ಲಿ ನಾಯಕ ಜೈಲಿನಿಂದ ಬರುವಾಗ ಅದ್ದೂರಿ ಸ್ವಾಗತ ಸಿಗುತ್ತರ. ಅಷ್ಟೆ ಅಲ್ಲ ಆತನ ಹಿಂದೆ ಮುಂದೆ ಕಾರುಗಳು ಹೋಗ್ತಾ ಇರುತ್ತೆ. ಮೃತ ಆನಂದ್ ರಿಲೀಸ್ ಆದಾಗಲೂ ಇದೇ ಥರದ ಅದ್ಧೂರಿ ಸ್ವಾಗತ ಸಿಕ್ಕಿತ್ತು‌ ರಿಲೀಸ್ ಆದ್ಮೇಲೆ ಹವಾ ಮೆಂಟೈನ್ ಮಾಡ್ಬೇಕು ಅಂದ್ಕೊಂಡಿದ್ದನಂತೆ.

ಚನ್ನರಾಯಪಟ್ಟಣದಲ್ಲೇ ಉಳಿದುಕೊಂಡಿದ್ದ. ಆದ್ರೆ ಯಮನ ಕರೆ ಇತ್ತೇನೋ ಬೆಂಗಳೂರಿಗೆ ಬಂದಿದ್ದವನನ್ನ ದುಷ್ಕರ್ಮಿಗಳು ಗುರುತೇ ಸಿಗದ ಹಾಗೇ ಕೊಂದಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯಲ್ಲಿ ಯುವಕರದ್ದೇ ಆಕರ್ಷಣೆ : ಸಿದ್ದರಾಮಯ್ಯ ವಿರುದ್ಧ ಗುಡುಗಿದ ದೇವೇಗೌಡರು

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಒಂದಾಗಿದ್ದು ಇಂದು ಸಮನ್ವಯ ಸಭೆ ನಡೆಸಿದ್ದಾರೆ. ಈ ದೊಡ್ಡಮಟ್ಟದ ಸಭೆಯಲ್ಲಿ ಮೈತ್ರಿ ಪಕ್ಷದಲ್ಲಿ ಎಷ್ಟು ಹೊಂದಾಣಿಕೆ ಇದೆ ಎಂಬುದನ್ನು ಸಾರಿದ್ದಾರೆ. ಈ ಮೂಲಕ ಅಸಮಾಧನವನ್ನು

ಏಪ್ರಿಲ್ 1ರಿಂದ ಈ ಎಲ್ಲಾ ಹಣಕಾಸು ನಿಯಮಗಳು ಬದಲಾವಣೆ : ಯಾವುದೆಲ್ಲಾ ಇರುತ್ತೆ

ಏಪ್ರಿಲ್ ತಿಂಗಳಲ್ಲಿ ಹೊಸ ಹಣಕಾಸು ವರ್ಷ ಆರಂಭವಾಗುತ್ತದೆ. ಈ ತಿಂಗಳಲ್ಲಿ ಕೆಲವೊಂದು ವ್ಯವಹಾರಗಳು ಬದಲಾವಣೆಯಾಗುತ್ತವೆ. ಏಪ್ರಿಲ್ ಒಂದರಿಂದ ಕೆಪವೊಂದು ನಿಯಮಗಳು ಜಾರಿಗೆ ಬರಲಿವೆ. ಈ ಬದಲಾವಣೆ ಜನಸಾಮಾನ್ಯರಿಗೆ ಪೆಟ್ಟು ಬೀಳುವಂತ ಬದಲಾವಣೆಯಾಗಿರಲಿದೆ.   *

error: Content is protected !!