ಬೆಳಗಾವಿ: ಅಕ್ರಮ ಆಸ್ತಿ ಮಾಡಿದ್ದಾರೆಂದು ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಸಂಬಂಧಿಸಿದಂತೆ ಸಿಟಿ ರವಿ ತಿರುಗೇಟು ನೀಡಿದ್ದಾರೆ. ನಾನು ಬೇನಾಮಿ ಆಸ್ತಿ ಮಾಡುವುದಕ್ಕೆ ನಮ್ಮಪ್ಪ ಸಿಎಂ ಆಗಿರಲಿಲ್ಲ. ನನಗೆ ನ್ಯಾಯವಾಗಿ ದುಡಿಯೋ ಮಾರ್ಗ ತೋರಿಸಿದ್ದಾರೆ ಎಂದಿದ್ದಾರೆ.
ರಾಜಕೀಯಕ್ಕೆ ಬರುವುದಕ್ಕೂ ಮುನ್ನವೇ ಆಸ್ತಿ ವಿವರ ಸಲ್ಲಿಸಿದ್ದೀನಿ. ನನ್ನ ಆಸ್ತಿಯೇನು 800 ಪಟ್ಟು ಆಗಿಲ್ಲ. ನಾನು ಅಕ್ರಮ ಆಸ್ತಿ ಮಾಡಿದ್ದೀನಿ ಎಂಬುದನ್ನು ಪ್ರೂವ್ ಮಾಡಲಿ. ಅನುಮಾನ ಇರೋರು ಲೋಕಾಯುಕ್ತಕ್ಕೆ ಹೋಗಲಿ. ನಾನು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ. ಗ್ಯಾಂಗ್ ಕಟ್ಟಿಕೊಂಡು ಓಡಾಡಿಲ್ಲ. ನನ್ನ ಟ್ರ್ಯಾಕ್ ರೆಕಾರ್ಡ್ ತೆಗೆದು ಚೆಕ್ ಮಾಡಿ ಎಂದಿದ್ದಾರೆ.
ನಾನು ಒಬ್ಬ ರೈತನ ಮಗ. ಕೆಲವರು ನಾನು ಕುಡಿದು ಮಾತನಾಡ್ತೀನಿ ಅಂತ ಎನ್ನುತ್ತಾರೆ. ನನ್ನ ಬ್ಲೆಡ್ ನಲ್ಲಿ ಮದ್ಯಪಾನ, ಗಾಂಜಾ ಮಾಡಿರುವುದು ಸಿಕ್ಕಿದರೆ ಆಗ ಮಾತನಾಡಲಿ. ಬೇಕಿದ್ರೆ ಅವರು ಯಾರೇ ನನ್ನ ಜೊತೆ ಕಾಂಪಿಟೇಷನ್ ಗೆ ಬರಲಿ. ಬೆಳಗಾವಿ ತನಕ ಓಡಿ ತೋರಿಸುತ್ತೀನಿ ಎಂದಿದ್ದಾರೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…