ವಾರ್ತಾ ಇಲಾಖೆಯಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಭಾವಚಿತ್ರ ಅನಾವರಣ

0 Min Read

 

ಚಿತ್ರದುರ್ಗ,ಫೆ.17. : ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಶನಿವಾರ “ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮ ನಡೆಯಿತು.

ಬಸವಣ್ಣನವರ ನೂತನ ಭಾವಚಿತ್ರಕ್ಕೆ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಅವರು ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿಗಳಾದ ಜಿ.ವೆಂಕಟೇಶ್, ಪಿ.ಎಂ.ವೇಣುಗೋಪಾಲ್, ಎಸ್.ಚಂದ್ರಶೇಖರ್ ಅಲ್ಲದೇ ಎಂ.ಜೆ.ಬೋರೇಶ, ಅಂಜಿನಮೂರ್ತಿ, ಅಪ್ರೆಂಟಿಸ್ ತರಬೇತಾರ್ಥಿ ಕಾಟೇಶ್ ಇದ್ದರು.

Share This Article
Leave a Comment

Leave a Reply

Your email address will not be published. Required fields are marked *