Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾವು ಹೇಗೆಲ್ಲಾ ಬರಬಹುದು ಗೊತ್ತಾ..? ತಿಂಡಿ ಆರ್ಡರ್ ಮಾಡಿ, ಬರುವಷ್ಟರಲ್ಲಿಯೂ ಬರಬಹುದು..!

Facebook
Twitter
Telegram
WhatsApp

 

ಮೈಸೂರು: ಅದೆಷ್ಟೋ ವಿಡಿಯೋಗಳು ನಮ್ಮ ಕಣ್ಣ ಮುಂದಿವೆ. ಸಾವು ಯಾವಾಗ ಯಾರಿಗೆ, ಹೇಗೆ ಬರುತ್ತೆ ಅನ್ನೋದು ಗೊತ್ತೆ ಆಗಲ್ಲ. ಆಯಸ್ಸು ಮುಗಿದರೆ ಕೆಲವೊಂದು ನೆಪ, ಇನ್ನು ಕೆಲವೊಮ್ಮೆ ನೆಪಗಳೇ ಬೇಡ. ಸೋಷಿಯಲ್ ಮೀಡಿಯಾದಲ್ಲೊಂದು ವಿಡಿಯೋ ಹರಿದಾಡುತ್ತಿದೆ. ಆತನಿಗೆ ಕೊನೆ ಬಾರಿ ಅನ್ನದ ಋಣವೇ ಇರ್ಲಿಲ್ಲವೇನೋ ಎಂಬ ಬೇಸರ ಕಾಡದೆ ಇರದು.

ಹೌದು, ಹೊಟೇಲ್ ಗೆ ತಿಂಡಿ ತಿನ್ನಲು ಬಂದ ವಿದ್ಯಾರ್ಥಿ ತಿಂಡಿ ತಿನ್ನುವ ಮೊದಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ನಿತಿನ್ ಮೃತ ವಿದ್ಯಾರ್ಥಿ. ನಾಲ್ಕನೇ ವರ್ಷದ ಎಲ್ ಎಲ್ ಬಿ ವ್ಯಾಸಂಗ ಮಾಡುತ್ತಿದ್ದರು.

ನಿತಿನ್ ತಿಂಡಿ ತಿನ್ನೋದಕ್ಕೆಂದು ತನ್ನ ಸ್ನೇಹಿತನ ಜೊತೆ ಹೊಟೇಲ್ ಗೆ ಹೋಗಿದ್ದಾರೆ. ಆದ್ರೆ ತಿಂಡಿ ಬರುವಷ್ಟರಲ್ಲೆ ಹೃದಯಾಘಾತವಾಗಿದೆ. ಮಾತಾಡುತ್ತ ಕುಳಿತಾಗ ಆ ಘಟನೆ ನಡೆದಿದೆ‌. ಹೋಟೆಲ್ ನಲ್ಲಿದ್ದವರು ಹಾಗೂ ಸ್ನೇಹಿತರ ಸಹಾಯ ಪಡೆದು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದ್ದಾರೆ. ಆದ್ರೆ ನಿತಿನ್ ಬದುಕುಳಿದಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!