Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಡಿ.ಎನ್.ಮೈಲಾರಪ್ಪ ನೇಮಕ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 15 : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಚಿತ್ರದುರ್ಗ ಜಿಲ್ಲೆಯ) ಉಪಾಧ್ಯಕ್ಷರಾಗಿ ಮಾಜಿ ನಗರಸಭೆ ಅಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಡಿ.ಎನ್.ಮೈಲಾರಪ್ಪ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು  ಅಭಿಮಾನಿಗಳು ಶುಭಹಾರೈಸಿದ್ದಾರೆ.

ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ :
ಕರ್ನಾಟಕ ಸರ್ಕಾರದ ವತಿಯಿಂದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿರುವ ಶ್ರೀ ಆರ್.ಗಂಜಿಗುಂಟೆ ಶಿವಣ್ಣ ಹಾಗೂ ಉಪಾಧ್ಯಕ್ಷರಾಗಿ ನೇಮಕವಾಗಿರುವ ಮಾಜಿ ನಗರಸಭೆ ಅಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಡಿ.ಎನ್.ಮೈಲಾರಪ್ಪ ಅವರು ಮತ್ತು ಸದಸ್ಯೆಯಾದ ಎಲ್.ಇಂದಿರಾ ಅವರು ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳ ಆರ್ಶೀವಾದ ಪಡೆದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಹಡಿ ಶಿವಮೂರ್ತಿ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment