ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 15 : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಚಿತ್ರದುರ್ಗ ಜಿಲ್ಲೆಯ) ಉಪಾಧ್ಯಕ್ಷರಾಗಿ ಮಾಜಿ ನಗರಸಭೆ ಅಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಡಿ.ಎನ್.ಮೈಲಾರಪ್ಪ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು ಶುಭಹಾರೈಸಿದ್ದಾರೆ.
ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ :
ಕರ್ನಾಟಕ ಸರ್ಕಾರದ ವತಿಯಿಂದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿರುವ ಶ್ರೀ ಆರ್.ಗಂಜಿಗುಂಟೆ ಶಿವಣ್ಣ ಹಾಗೂ ಉಪಾಧ್ಯಕ್ಷರಾಗಿ ನೇಮಕವಾಗಿರುವ ಮಾಜಿ ನಗರಸಭೆ ಅಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಡಿ.ಎನ್.ಮೈಲಾರಪ್ಪ ಅವರು ಮತ್ತು ಸದಸ್ಯೆಯಾದ ಎಲ್.ಇಂದಿರಾ ಅವರು ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳ ಆರ್ಶೀವಾದ ಪಡೆದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಹಡಿ ಶಿವಮೂರ್ತಿ ಇತರರು ಭಾಗವಹಿಸಿದ್ದರು.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…