Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಉಸ್ತುವಾರಿಯಾಗಿ ಡಾ.ದಾದಾಪೀರ್ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 25 : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ಕೆ.ಆರ್. ಇವರನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಉಸ್ತುವಾರಿಯನ್ನಾಗಿ ನೇಮಿಸಿ ಕೆ.ಪಿ.ಸಿ.ಸಿ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ ಹೆಚ್.ಎಸ್. ಆದೇಶಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...