ಫೆಬ್ರವರಿ 11ರಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದಲಿತ ಸಭೆ

0 Min Read

ಸುದ್ದಿಒನ್, ಚಿತ್ರದುರ್ಗ .08:  ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಇದೇ ಫೆ.11ರಂದು ಬೆಳಿಗ್ಗೆ 11.30ಕ್ಕೆ ದಲಿತ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ದಲಿತ ಮುಖಂಡರು ಮತ್ತು ಸಾರ್ವಜನಿಕರು ದಲಿತ ಸಭೆಗೆ ಹಾಜರಾಗಬೇಕು ಎಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆ ಪೊಲೀಸ್ ಇನ್ಸ್‍ಪೆಕ್ಟರ್ ಕೋರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *