Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಜಿಲ್ಲೆಯಲ್ಲಿ 172 ಹೊಸ ಕೋವಿಡ್ ಪ್ರಕರಣಗಳು, ತಾಲ್ಲೂಕುವಾರು ಮಾಹಿತಿ

Facebook
Twitter
Telegram
WhatsApp

 

ದಾವಣಗೆರೆ, (ಜ.31) : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ  ಸೋಮವಾರದ  ವರದಿಯಲ್ಲಿ 172 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 56542 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಒಬ್ಬರು ಮೃತಪಟ್ಟಿದ್ದಾರೆ.

31/01/2022 ರ ಹೆಲ್ತ್ ಬುಲೆಟಿನ್

ದಾವಣಗೆರೆ  68
ಹರಿಹರ        11
ಜಗಳೂರು    26
ಚನ್ನಗಿರಿ        26
ಹೊನ್ನಾಳಿ     34
ಹೊರ ಜಿಲ್ಲೆ 7 ಸೇರಿದಂತೆ ಒಟ್ಟು 172 ಹೊಸ ಕೋವಿಡ್  ಪ್ರಕರಣಗಳು ದಾಖಲಾಗಿವೆ.

ಮಾಹಿತಿ : ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!