ದಾವಣಗೆರೆ, (ನ.06) : ಮಹಾನಗರ ಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್ ರವರು ಅಧಿಕಾರಿಗಳ ಜೊತೆ ನಗರದ ವಿವಿಧ ಪ್ರದೇಶಗಳಿಗೆ ಶನಿವಾರ ರಾತ್ರಿ ಭೇಟಿ ನೀಡಿ ಪರಿಶೀಲಿಸಿದರು.
ನಗರದ ವಿಜಯಲಕ್ಷ್ಮಿ ರೋಡ್, ಕಾಯಿಪೇಟೆ,ದೊಡ್ಡ ಪೇಟೆ, ಸಿಟಿ ರೌಂಡ್ಸ ಹಾಕಿದರು. ವಿಜಯಲಕ್ಷ್ಮಿ ರಸ್ತೆಯಲ್ಲಿ ನಡೆಯುತ್ತಿರುವ ರಾಜ ಕಾಲುವೆ
ಕಾಮಗಾರಿಯನ್ನು ವೀಕ್ಷಿಸಿ, ಸ್ಮಾರ್ಟ್ ಸಿಟಿ ಇಂಜಿನಿಯರ್ ಗೆ ಕರೆ ಮಾಡಿ ಅಗತ್ಯ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೊಡ್ಡ ಪೇಟೆ ವಿರಕ್ತ ಮಠದ ಎದುರು ಬೀದಿ ದೀಪದಲ್ಲಿ ಕಂಬ ಇಲ್ಲದಿರುವವದನ್ನು ಕಂಡು ವಿವರಣೆ ಪಡೆದು ಕಂಬವನ್ನು ಅಳವಡಿಸಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಸೋಗಿ ಶಾಂತಕುಮಾರ್,ಮಾಜಿ ಸದಸ್ಯ ಶಿವನಗೌಡ ಟಿ.ಪಾಟೀಲ್ ಮಹಾನಗರಪಾಲಿಕೆ ಎಸ್.ಸಿ. ಉದಯಕುಮಾರ್,ಪಾಲಿಕೆ ಅಧಿಕಾರಿಗಳಾದ ಕಿರಣ ಕುಮಾರ್ ಯುಸೋಪ್,ಸುನಿಲ್, ಉಪಸ್ಥಿತರಿದ್ದರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…