Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ತಾಲ್ಲೂಕಿನ ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

---Advertisement---

ದಾವಣಗೆರೆ ಫೆ.11 : ಮಾಯಕೊಂಡ ವಿದ್ಯುತ್ ವಿತರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆ.12 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆನಗೋಡು, ಬುಳ್ಳಾಪುರ, ಬಸವನಗಿರಿ ಬಡಾವಣೆ, ಚಿನ್ನಸಮುದ್ರ, ದೊಡ್ಡರಂಗವ್ವನಹಳ್ಳಿ, ಈಚಗಟ್ಟ, ಗಂಗನಕಟ್ಟೆ, ಹಾಲುವರ್ತಿ, ಹನುಮನಹಳ್ಳಿ, ಹೆಬ್ಬಾಳು, ಜಂಪೇನಹಳ್ಳಿ, ಕೊಗ್ಗÀನೂರು, ನರಸಿಪುರ, ನೀರ್ಥಡಿ, ನೇರ್ಲಿಗೆ, ಸುಲ್ತಾನಿಪುರ, ಶಿವಪುರ, ಹುಳುಪಿನಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹಾಗೂ 66 ಕೆವಿ ರೈಲ್ವೆ ಟ್ರಾಕ್ಷನ್ ಉಪಕೇಂದ್ರ ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...