ಸುದ್ದಿಒನ್, ದಾವಣಗೆರೆ, ಮಾರ್ಚ್. 05 : ನಗರದ ಚಿಕ್ಕಮನಿ ದೇವರಾಜ್ ಅರಸ್ ಬಡಾವಣೆಯ ನಿವಾಸಿ ಪೂರ್ಣಿಮಾ ಹಲುವಾಗಲ್ (82 ವರ್ಷ) ಇಂದು ಬೆಳಗಿನ ಜಾವ ಅನಾರೋಗ್ಯದಿಂದ ನಿಧನರಾದರು. ಇಬ್ಬರು ಹೆಣ್ಣು ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮಧ್ಯಾಹ್ನ 3 ಕ್ಕೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















