Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಜಿಲ್ಲೆಯಲ್ಲಿ ಹೆಚ್ಚಿದ ಕರೋನ ಪ್ರಕರಣಗಳು, ತಾಲ್ಲೂಕುವಾರು ಮಾಹಿತಿ

Facebook
Twitter
Telegram
WhatsApp

ದಾವಣಗೆರೆ, (ಜ.14) : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ  ವರದಿಯಲ್ಲಿ 187 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 51601 ಕ್ಕೆ ಏರಿಕೆಯಾಗಿದೆ.

14/01/2022 ರ ಹೆಲ್ತ್ ಬುಲೆಟಿನ್

ದಾವಣಗೆರೆ 134,
ಹರಿಹರ 24,
ಜಗಳೂರು 12,
ಚನ್ನಗಿರಿ 05
ಹೊನ್ನಾಳಿ 04
ಹೊರ ಜಿಲ್ಲೆ 08 ಸೇರಿದಂತೆ ಒಟ್ಟು 187 ಹೊಸ ಕೋವಿಡ್  ಪ್ರಕರಣಗಳು ದಾಖಲಾಗಿವೆ.

ಮಾಹಿತಿ : ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

error: Content is protected !!