Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ : ಡಿಸೆಂಬರ್ 15 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

Facebook
Twitter
Telegram
WhatsApp

 

ದಾವಣಗೆರೆ.ಡಿ.14 : ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಡಿಸೆಂಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗಮೇಳ ಆಯೋಜಿಸಲಾಗಿದೆ

ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಉದ್ಯೋಗಮೇಳ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಭಾಗವಹಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಬಸನಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!