Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ವಿಧಾನಸಭೆಯ ಸಭಾಧ್ಯಕ್ಷರ ಜಿಲ್ಲಾ ಪ್ರವಾಸ

Facebook
Twitter
Telegram
WhatsApp

ದಾವಣಗೆರೆ (ಜು.18) : ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಇವರು ಜುಲೈ-2022ನೇ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಜು.18 ರಂದು ಬೆಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಟು ರಾತ್ರಿ 8 ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡುವರು.

ಜು.19 ರಂದು ಬೆ.11 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ ದಾವಣಗೆರೆ ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿರುವ  ಚುನಾವಣಾ ಸುಧಾರಣಾ ಕ್ರಮಗಳ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ  ಭಾಗವಹಿಸುವರು. ಮ.3.30ಕ್ಕೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್ ಇವರ ಕುರಿತಾದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಸಂಜೆ 5 ಗಂಟೆಗೆ ರಾಣೆಬೆನ್ನೂರಿಗೆ ಪ್ರಯಾಣ ಬೆಳೆಸುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!