ದಾವಣಗೆರೆ : ನಗರ ಪ್ರದೇಶದಲ್ಲಿ ಜನವರಿ 23 ರಿಂದ ವಿದ್ಯುತ್ ವ್ಯತ್ಯಯ

0 Min Read

ದಾವಣಗೆರೆ ಜ.22 :  24*7 ಜಲ ಸಿರಿ ವತಿಯಿಂದ ಕೆಐಯುಡಬ್ಲೂಎಂಐಪಿ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.23 ರಿಂದ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಮೌನೇಶ್ವರಫೀಡರ್ ವ್ಯಾಪ್ತಿಯ ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರಬಡಾವಣೆ ಹಾಗೂ ಇ.ಎಸ್.ಐ .ಆಸ್ಪತ್ರೆ ಕೆ.ಟಿ.ಜೆ ನಗರ ಪೋಲಿಸ್‍ಠಾಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *