Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದಾವಣಗೆರೆ | ಕೆಎಸ್‍ಆರ್‍ಟಿಸಿಯಿಂದ ಪ್ರವಾಸಿ ತಾಣಗಳಿಗೆ ವಿಶೇಷ ಸಾರಿಗೆ ಸೌಲಭ್ಯ

---Advertisement---

ದಾವಣಗೆರೆ. ಆಗಸ್ಟ್ 14: ಆಗಸ್ಟ್ 17 ರಿಂದ ಪ್ರತಿ ಭಾನುವಾರ, ರಜಾದಿನಗಳಂದು ದಾವಣಗೆರೆಯಿಂದ ಜೋಗ-ಸಿಗಂದೂರು ಮತ್ತು ಅಂಜನಾದ್ರಿಬೆಟ್ಟ-ಹಂಪಿ-ತುಂಗಾಭದ್ರಾ ಡ್ಯಾಂ ಹಾಗೂ ಇಂಡಗುಂಜಿ-ಅಪ್ಸರಕೊಂಡ ವಾಟರ್ ಫಾಲ್ಸ್-ಇಕೋಬೀಚ್‍ಗೆ ದಾವಣಗೆರೆ ಕೆಎಸ್‍ಆರ್‍ಟಿಸಿಯಿಂದ ವಿಶೇಷ ಪ್ಯಾಕೇಜ್ ಸಾರಿಗೆ ವ್ಯವಸ್ಥೆ ಪ್ರಾರಂಭಿಸಲಾಗಿದೆ.

ದಾವಣಗೆರೆ, ಸಿಂಗದೂರು, ಇಕ್ಕೇರಿಕೋಟೆ, ವರದಮೂಲ, ಜೋಗಫಾಲ್ಸ್,ಗೆ 2 ಬದಿ ಸೇರಿ ರೂ.600, ಮಕ್ಕಳಿಗೆ ರೂ.460, ಇರುತ್ತದೆ.
ದಾವಣಗೆರೆ, ಅಂಜನಾದ್ರಿಬೆಟ್ಟ, ಹಂಪಿ, ತುಂಗಾಭದ್ರಾ ಡ್ಯಾಂಗೆ 2 ಬದಿ ಸೇರಿ ರೂ.500, ಮಕ್ಕಳಿಗೆ ರೂ.475 ಇರುತ್ತದೆ. ದಾವಣಗೆರೆಯಿಂದ ಹೊರಟು ಇಡಗುಂಜಿ, ಅಪ್ಸರಕೊಂಡ ವಾಟರ್ ಫಾಲ್ಸ್, ಇಕೋಬೀಚ್, ಬ್ಯಾಕ್ ವಾಟರ್ ಬೋಟಿಂಗ್‍ಗೆ 2 ಬದಿ ಸೇರಿ ರೂ.685, ಮಕ್ಕಳಿಗೆ ರೂ.515 ಇರುತ್ತದೆ. ಮುಂಗಡ ಬುಕ್ಕಿಂಗ್ ಕೌಂಟರ್‍ಗಳಲ್ಲಿ ಬುಕ್ಕಿಂಗ್ ಮಾಡಲು ksrtc.karnataka.gov.in     ಸೌಲಭ್ಯ ಪಡೆಯಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಕಿರಣಕುಮಾರ್.ಎಫ್ ಬಸಾಪುರ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...