ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದಾವಣಗೆರೆ,ಏಪ್ರಿಲ್.17. ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು ನಾಮಪತ್ರ ಸಲ್ಲಿಕೆಗೆ ನಾಲ್ಕನೇ ದಿನವಾದ ಏಪ್ರಿಲ್ 17 ರಂದು 6 ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಿದವರ ವಿವರ : ಕಂಟ್ರಿ ಸಿಟಿಜನ್ ಪಾರ್ಟಿಯಿಂದ ಎ.ಟಿ.ದಾದಾ ಖಲಂದರ್, ನವಭಾರತ ಸೇನಾ ಪಕ್ಷದಿಂದ ಎಂ.ಜಿ.ಶ್ರೀಕಾಂತ್, ಪಕ್ಷೇತರರಾಗಿ ಮೊಹಮದ್ ಅಯಾತ್, ಎಂ.ಟಿ.ಚಂದ್ರಣ್ಣ, ಜಿ.ಬಿ.ವಿನಯ್ಕುಮಾರ್ ನಾಮಪತ್ರ ಸಲ್ಲಿದ್ದು ಇದುವರೆಗೆ ಒಟ್ಟು 20 ಅಭ್ಯರ್ಥಿಗಳಿಂದ 24 ನಾಮಪತ್ರಗಳು ಸಲ್ಲಿಕೆಯಾಗಿದೆ.
ಏ.12 ರಂದು ಐದು ಅಭ್ಯರ್ಥಿಗಳಿಂದ 6 ನಾಮಪತ್ರಗಳು, ಏ.15 ರಂದು 8 ಅಭ್ಯರ್ಥಿಗಳಿಂದ 9 ನಾಮಪತ್ರಗಳು ಹಾಗೂ ಏ.16 ರಂದು 3 ಅಭ್ಯರ್ಥಿಗಳಿಂದ 3 ನಾಮಪತ್ರಗಳು, ಏ.17 ರಂದು 6 ಅಭ್ಯರ್ಥಿಗಳಿಂದ 6 ನಾಮಪತ್ರ ಸಲ್ಲಿಕೆಯಾಗಿವೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್