Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ : ಮೇ 24 ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ದಾವಣಗೆರೆ(ಮೇ.23) : ದಾವಣಗೆರೆ, ಯರಗುಂಟೆ, ಆನಗೋಡು, ಅತ್ತೀಗೆರೆ, ಮಾಯಕೊಂಡ ಮತ್ತು ಕುಕ್ಕವಾಡ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಮೇ 24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ದಾವಣಗೆರೆ ಫೀಡರ್ ವ್ಯಾಪ್ತಿಯ ಎಂ.ಸಿ.ಸಿ. ಬಿ. ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಎಸ್.ಎಸ್. ಲೇಔಟ್ ಎ & ಬಿ ಬ್ಲಾಕ್, ಎಂ.ಸಿ.ಸಿ. ಬಿ. ಬ್ಲಾಕ್, ಕುವೆಂಪು ನಗರ, ನಿಜಲಿಂಗಪ್ಪ ಬಡಾವಣೆ. ಮೌನೇಶ್ವರ ಬಡಾವಣೆ, ನಿಟ್ಟುವಳ್ಳಿ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ,

ಕೆ.ಎಸ್.ಆರ್.ಟಿ.ಸಿ., ಬಗತ್ ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಕೆ.ಟಿ.ಜೆ. ನಗರ, ಕೆ.ಬಿ. ಬಡಾವಣೆ, ಪಿ.ಜೆ. ಬಡಾವಣೆ, ಈದ್ಗಾ ಕಾಂಪ್ಲೇಕ್ಸ್, ವಿನೋಬನಗರ, ಎಸ್.ಎಸ್. ಬಿ. ಬ್ಲಾಕ್, ಬಾಲಾಜಿ ನಗರ, ಬಸವೇಶ್ವರ ನಗರ,, ಎಂ.ಸಿ.ಸಿ. ಬಿ. ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಎಸ್.ಎಸ್. ಲೇಔಟ್ ಎ & ಬಿ ಬ್ಲಾಕ್, ಎಂ.ಸಿ.ಸಿ. ಬಿ. ಬ್ಲಾಕ್, ಕುವೆಂಪು ನಗರ, ನಿಜಲಿಂಗಪ್ಪ ಬಡಾವಣೆ. ಮೌನೇಶ್ವರ ಬಡಾವಣೆ, ನಿಟ್ಟುವಳ್ಳಿ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ,

ಕೆ.ಎಸ್.ಆರ್.ಟಿ.ಸಿ., ಬಗತ್ ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಕೆ.ಟಿ.ಜೆ. ನಗರ, ಕೆ.ಬಿ. ಬಡಾವಣೆ, ಪಿ.ಜೆ. ಬಡಾವಣೆ, ಈದ್ಗಾ ಕಾಂಪ್ಲೇಕ್ಸ್, ವಿನೋಭ ನಗರ, ಎಸ್.ಎಸ್. ಬಿ. ಬ್ಲಾಕ್, ಬಾಲಾಜಿ ನಗರ, ಬಸವೇಶ್ವರ ನಗರ, ರೆಹಮಾನ್ ರಸ್ತೆ, ಕೊರಚರ ಹಟ್ಟಿ,  ದೇವರಾಜ್ ಕ್ವಾರ್ಟರ್ಸ್,

ಇಂದಿರಾ ನಗರ, ಕಾರ್ಲ್‍ಮಾರ್ಸ್ ನಗರ, ಸಿದ್ದರಾಮೇಶ್ವರ ಬಡಾವಣೆ, ಮಂಡಕ್ಕಿ ಬಟ್ಟಿ, ಶಿವಪಾರ್ವತಿ ನಗರ, ಮಂಡೀ ಪೇಟೆ, ಬಿನ್ನಿ ಕಂಪನಿ ರಸ್ತೆ, ಮಹಾವೀರ ರಸ್ತೆ, ಎನ್.ಆರ್. ರಸ್ತೆ, ಇಸ್ಲಾಂ ಪೇಟೆ, ಬೆಳ್ಳೂಡಿ ಗಲ್ಲಿ, ಬಿ.ಟಿ. ಗಲ್ಲಿ, ವಿಜಯಲಕ್ಷಿ ರಸ್ತೆ, ಎಂ.ಜಿ. ರಸ್ತೆ, ಗೂಡ್‍ಶೆಡ್ಡ್ ರಸ್ತೆ, ಆಜಾದ್‍ನಗರ, ಅಕ್ಸಾ ಮಸೀದಿ, ಹೆಗಡೆ ನಗರ, ಮಾಗನಹಳ್ಳಿ ರಸ್ತೆ, ಅಮೆಜಾನ್ ಬಾಬಜಾನ್ ದರ್ಗಾ, ಜೋಗಲ್ ಬಾಬಾ ಲೇಔಟ್.

ದುರ್ಗಾಂಬಿಕ ಬಡಾವಣೆ, ಹೊಸ ಮತ್ತು ಹಳೆ ಚಿಕ್ಕನಹಳ್ಳಿ ಬಡಾವಣೆ, ಎಂ.ಸಿ.ಸಿ. ಬಿ. ಬ್ಲಾಕ್, ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಮಹಾನಗರ ಪಾಲಿಕೆ, ಎಂ.ಬಿ.ಕೆರಿ, ಚಲುವಾದಿ ಕೆರಿ, ಹೊಂಡದ ವೃತ್ತ, ಜಾಲಿ ನಗರ, ದುರ್ಗಾಂಬಿಕ ದೇವಸ್ಥಾನದ ಹತ್ತಿರ, ಇ.ಡಬ್ಲ್ಯೂ.ಎಸ್. ಕಾಲೋನಿ, ಗಣೇಶ್‍ರಾವ್ ವೃತ್ತ. ಇ.ಎಸ್.ಐ. ಆಸ್ಪತ್ರೆ

ಯರಗುಂಟೆ ಫೀಡರ್ ವ್ಯಾಪ್ತಿಯ ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ., ಶಂಕರ್ ವಿಹಾರ ಬಡಾವಣೆ, ಶಾಂತಿ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಆನಗೋಡು ಫೀಡರ್ ವ್ಯಾಪ್ತಿಯ ಹನುಮನಹಳ್ಳಿ, ಕೊಗ್ಗದನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ

ಅತ್ತಿಗೆರೆ ಫೀಡರ್ ವ್ಯಾಪ್ತಿಯ ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು

ಮಾಯಕೊಂಡ ಫೀಡರ್ ವ್ಯಾಪ್ತಿಯ ,ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು

ಕುಕ್ಕುವಾಡ ಫೀಡರ್ ವ್ಯಾಪ್ತಿಯ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾಗಳ ವಿಶ್ವವಿದ್ಯಾಲಯ: 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

  ಬೆಂಗಳೂರು: ಜೂನ್, 21: ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾಗಳ ವಿಶ್ವವಿದ್ಯಾಲಯ, ಇರುವಕ್ಕಿ ಹಾಗೂ ಕೃಷಿ ಮಹಾವಿದ್ಯಾಲಯ ಶಿವಮೊಗ್ಗ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜಮೀನು ಒತ್ತುವರಿ ಆರೋಪ ಮಾಡಿದ ಬಾಲಿವುಡ್ ಗಾಯಕ..!

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೆಸರು ಆಗಾಗ ಚಾಲ್ತಿಗೆ ಬರುತ್ತಲೆ ಇರುತ್ತದೆ. ಇದೀಗ ಬಾಲಿವುಡ್ ಗಾಯಕರೊಬ್ಬರು ರೋಹಿಣಿ ಸಿಂಧೂರಿ ಮೇಲೆ ಜಮೀನು ಒತ್ತುವರಿಯ ಆರೋಪ ಮಾಡಿದ್ದಾರೆ. ಬಾಲಿವುಡ್ ನ ಖ್ಯಾತ ಗಾಯಕ ಲಕ್ಕಿ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ರಾಜಯೋಗಿಸ್ವಾಮಿ ರಾಮತೀರ್ಥರ ಹಾಗೂ ಜಗನ್ಮಾತಾ ಚೂಡಾಮಣಿ ಮಾತಾಜಿರವರ ಪುಣ್ಯಾರಾಧನೆ ಹಾಗೂ ರಥೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂನ್. 21  : ಮೆದೆಹಳ್ಳಿ ರಸ್ತೆಯಲ್ಲಿರುವ ಶಾಂತಾರಾಮ ತೀರ್ಥಾಶ್ರಮದಲ್ಲಿ ರಾಜಯೋಗಿಸ್ವಾಮಿ ರಾಮತೀರ್ಥರ ಹಾಗೂ ಜಗನ್ಮಾತಾ ಚೂಡಾಮಣಿ

error: Content is protected !!