ದಾವಣಗೆರೆ, ಜ.23 : ಜಲಸಿರಿ ಯೋಜನೆಯಡಿ ನಿರಂತರ ಶುದ್ದ ಕುಸಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಎಸ್.ಎಸ್. ಹೈಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ. ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ, ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










