ದಾವಣಗೆರೆ | ಅಕ್ಟೋಬರ್ 15 ರಂದು ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

1 Min Read

ದಾವಣಗೆರೆ ಅ.14. ಮಾಯಕೊಂಡ ಮತ್ತು  ಆನಗೋಡು ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ಕಾಮಗಾರಿ ಇರುವುದರಿಂದ ಅಕ್ಟೋಬರ್ 15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಅತ್ತಿಗೆರೆ ಫೀಡರ್ ವ್ಯಾಪ್ತಿಯ ಅತ್ತಿಗೆರೆ, ಕುರ್ಕಿ, ಬಾಡ, ಕಣ್ಣೂರು, ಹೀರೆತೂಗಲೇರಿ, ಗೋಪಾನಾಳು, ಕಂಬೈಲ್. ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆನಗೋಡು ಫೀಡರ್ ವ್ಯಾಪ್ತಿಯ ಹಮಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ, ಆನೆಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ  ಮಾಯಕೊಂಡ ಫೀಡರ್ ವ್ಯಾಪ್ತಿಯ ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಆಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *