ದಾವಣಗೆರೆ ಫೆ.28 : ದಾವಣಗೆರೆ ನಗರ ಉಪವಿಭಾಗ 2 ರ ವ್ಯಾಪ್ತಿಯ 66/11 ಕೆವಿ ಅವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್18-ದುರ್ಗಾಂಬಿಕಾ ಫೀಡರ್ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಫೆ.29 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಂ.ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆಂದು ಬೆಸ್ಕಾಂ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











