ದಾವಣಗೆರೆ; ಅ.18 : ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ವಿತರಣಾ ಕೇಂದ್ರದಿಂದ ಎಫ್-16 ಎಸ್‍ಜೆಎಂ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಅ.19 ರಂದು ಬೆಳಿಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ದಾವಣಗೆರೆ ಮತ್ತು ಯರಗುಂಟೆ ಫೀಡರ್ ವ್ಯಾಪ್ತಿಯ ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್ ರಸ್ತೆ)ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ , ಕೆಆರ್ ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೆÇೀಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ, ಎಸ್.ಪಿ.ಎಸ್. ನಗರ, ಬಿ.ಎನ್ -1 ಲೇಔಟ್ , ಭಾಷಾ ನಗರ , ಚೌಡೇಶ್ವರಿ ನಗರ , ಗಾಂಧಿನಗರ , ಶಿವನಗರ, ಎಸ್‍ಎಸ್‍ಎಂ ನಗರ , ಬಿ.ಡಿ ಲೇಔಟ್ , ಬಿಸ್ಮಿಲ್ಲಾ ಲೇಔಟ್ , ಹೆಗ್ಡೆ ನಗರ , ರಜವುಳ್ಳ ಮುಸ್ತಫಾ ನಗರ , ಅಜಾದ್ ನಗರ ,ಭಾಷಾ ನಗರ ಮೇನ್ ರೋಡ್ .ಎಸ್‍ಜೆಎಂ ನಗರ, 1 ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ , ಸೇವಾದಳ ಕಾಲೋನಿ , ಹೊಸ ಕ್ಯಾಂಪ್ , ಬಿಎನ್ ಲೇಔಟ್,
ಕೆ.ಟಿ.ಜೆ ನಗರ ಫೀಡರ್ ವ್ಯಾಪ್ತಿಯ ಕೆ.ಟಿ.ಜೆ. ನಗರ 1 ರಿಂದ 18ನೇ ಕ್ರಾಸ್, ಶಿವಪ್ಪ ಸರ್ಕಲ್, ಸಿದ್ದಮ್ಮ ಪಾರ್ಕ್ ಸುತ್ತಮುತ್ತಲಿನ ಪ್ರದೇಶ, ವಿದ್ಯಾರ್ಥಿ ಭವನ ವೃತ, ಡಾಂಗೇ ಪಾರ್ಕ್, ಭಗತ್ ಸಿಂಗ್ ನಗರ, ಲೇಬರ್ ಕಾಲೋನಿ, ಹದಡಿ ರೋಡ್, ಮುರಗರಾಜೇಂದ್ರ ಮಠ, ಕೆಬಿ ಬಡಾವಣೆ, ತ್ರಿಶೂಲ್ ಕಲಾಭವನ, ತ್ರಿಶೂಲ್ ರಸ್ತೆ, ಆರೈಕೆ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ
ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಅವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.