Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ಈ ಊರುಗಳಲ್ಲಿ ಆಗಸ್ಟ್ 22, 23ರಂದು ವಿದ್ಯುತ್ ವ್ಯತ್ಯಯ

---Advertisement---

 

ದಾವಣಗೆರೆ. ಆ.21: ಜಿಲ್ಲೆಯ ದಾವಣಗೆರೆ ತಾಲ್ಲೂಕಿನ ಆನಗೋಡು 66/11 ಕೆವಿ ಉಪಕೇಂದ್ರದ 11 ಕೆವಿ ಮಾರ್ಗಗಳ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಆಗಸ್ಟ್ 22 ಮತ್ತು 23 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

 

ಅತ್ತಿಗೆರೆ, ಬಾಡಾ, ಚಂದ್ರೇನಹಳ್ಳಿ, ಚಿಕ್ಕತೊಗಲೇರಿ, ದ್ಯಾಮೇನಹಳ್ಳಿ, ಗಂಧಮುಕ್ತೇನಹಳ್ಳಿ, ಗೋಪನಾಳು, ಹಿರೇತೊಗಲೇರಿ, ಕಾಶೀಪುರ, ಕುರ್ಕಿ, ರಾಜಗರ್ ಕ್ಯಾಂಪ್ ರಾಮಗೊಂಡನಹಳ್ಳಿ, ತೋಳಹುಣಸೆ, ವೆಂಕಟೇಶ್ವರ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...