Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ : ನವೆಂಬರ್ 18, 19 ಮತ್ತು 20 ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ದಾವಣಗೆರೆ (ನ.17) : 66/11 ಕೆ.ವಿ. ದಾವಣಗೆರೆ ವಿದ್ಯುತ್ ಉಪ ಕೇಂದ್ರದಲ್ಲಿ ಕಬ್ಬಿಣದ ಕಂಬಗಳ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿ: 18.11.2022, 19.11.2022 ಮತ್ತು 20.11.2022 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:  ಮೌನೇಶ್ವರ ಬಡಾವಣೆ, ನಿಟ್ಟುವಳ್ಳಿ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ, ಕೆ.ಎಸ್.ಆರ್.ಟಿ.ಸಿ., ಬಗತ್ ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಕೆ.ಟಿ.ಜೆ. ನಗರ, ಕೆ.ಬಿ. ಬಡಾವಣೆ, ಪಿ.ಜೆ. ಬಡಾವಣೆ, ಸಿ.ಜಿ. ಆಸ್ಪತ್ರೆ ರಸ್ತೆ, ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ, ಕೆಆರ್ ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೇಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೋಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ  ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

66/11ಕೆವಿ ದಾವಣಗೆರೆ/ಯರಗುಂಟೆ/ಅವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವಎಫ್13-ಆನೆಕೊಂಡ ಫೀಡರ್, ಎಫ್14-ಮಹಾವೀರ ಫೀಡರ್, ಎಫ್06-ಶಿವಾಲಿ ಫೀಡರ್,ಎಫ್16-ಎಸ್‍ಜೆಎಮ್ ಹಾಗು ಎಫ್18-ದುರ್ಗಾಂಬಿಕಾಮಾರ್ಗಗಳ  ವ್ಯಾಪ್ತಿಯಲ್ಲಿ ನಿರ್ವಹಣಾ, ಜಲಸಿರಿ ಹಾಗು ಸ್ಮಾರ್ಟ್‍ಸಿಟಿ  ಯೋಜನೆಯಡಿಯಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 19 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್13-ಆನೆಕೊಂಡ ಫೀಡರ್ ವ್ಯಾಪ್ತಿಯ ಶೇಖರಪ್ಪ ನಗರ ಮಸೀದಿ ಹಿಂಭಾಗ, ರಂಭಾಪುರಿ ರಸ್ತೆ, ಮಹಾವೀರ ಭವನ, ಆರ್‍ಎಮ್‍ಸಿ ಲಿಂಕ್ ರಸ್ತೆ, ಗುಜರಿ ಲೈನ್, ಬಂಬೂಬಜಾರ್, ಬಿ.ಟಿ ಲೇಔಟ್, ಎಲ್‍ಬಿಎಸ್ ನಗರ, ಆನೆಕೊಂಡ, ಇಮಾಂನಗರ, ಬಿಡಿಓ ಆಪೀಸ್, ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್14-ಮಹಾವೀರ ಫೀಡರ್ ವ್ಯಾಪ್ತಿಯ ಟಿ.ಸಿ ಲೇಔಟ್, ಎಲ್‍ಐಸಿ ಆಫೀಸ್, ಕೆಆರ್ ರಸ್ತೆ, ಜಗಳೂರು ಬಸ್‍ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೋಸ್ಟ್ಯಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದು ಸ್ಕೂಲ್ ಹಿಂಭಾಗ, ಅಜಾದ್‍ನಗರ 10 ರಿಂದ 16ನೇ ಕ್ರಾಸ್‍ವರೆಗೆ, ಅಕ್ಸ ಮಸೀದಿ ಹಿಂಭಾಗ, ಬೀಡಿ ಲೇಔಟ್, ಅಜಾದ್ ನಗರ ಪೆÇಲೀಸ್ ಸ್ಟೇಷನ್, ಹೆಗಡೆ ನಗರ, ರಜಾವುಲ್ಲಾ ಮುಸ್ತಾಫ ನಗರ ಸ್ವಲ್ಪಭಾಗ, ಅಮ್ಮಜಾನ್, ಬಾಬಾಜಾನ್, ಜೋಗಲ್‍ಬಾಬಾ ಲೇಔಟ್, ಮಾಗನಹಳ್ಳಿ ರಸ್ತೆ ಹಳ್ಳದವರೆಗೆ, ಕೆಆರ್ ರಸ್ತೆ, ಜಗಳೂರು ಬಸ್‍ಸ್ಟ್ಯಾಂಡ್, ಜಗಳೂರು ರಸ್ತೆ ಎಆರ್‍ಬಿ ಮಿಲ್, ಚಾಮರಾಜಪೇಟೆ, ವಾಟರ್ ಟ್ಯಾಂಕ್, ಎಸ್‍ಎಸ್ ಆಸ್ಪತ್ರೆ, ಅರಳೀಮರದ ಸರ್ಕಲ್, ಬೇತೂರ್ ರಸ್ತೆ, ಚರ್ಚ್ ರಸ್ತೆ, ಮುನ್ಸಿಪಲ್ ಕಾಲೇಜ್, ಕೊಹಿನೂರ್ ಹೋಟೆಲ್ ಹಿಂಭಾಗ, ಮಾಗನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್18-ದುರ್ಗಾಂಬಿಕಾ 11ಕೆವಿಫೀಡರ್ ವ್ಯಾಪ್ತಿಯ ಎಮ್‍ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಇತರೆ ಪ್ರದೇಶಗಳು.

ಎಫ್06-ಶಿವಾಲಿ ಫೀಡರ್ ವ್ಯಾಪ್ತಿಯ ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್ ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್‍ಐ ಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷನಗರ ಮುಖ್ಯ ರಸ್ತೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್16-ಎಸ್‍ಜೆಎಮ್ ಫೀಡರ್ ವ್ಯಾಪ್ತಿಯ ಕೊಂಡಜ್ಜಿ ರಸ್ತೆ, ಎಸ್‍ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್‍ಎಮ್‍ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓ ಆಫೀಸ್,  ಬೂದಿಹಾಳ್ ರಸ್ತೆ, ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!