Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ಆಗಸ್ಟ್ 28 ರಂದು ವಿದ್ಯುತ್ ವ್ಯತ್ಯಯ

---Advertisement---

ದಾವಣಗೆರೆ; ಆಗಸ್ಟ್ 27 :  ಹೊಸಹಳ್ಳಿ ಹಾಗೂ ಆವರಗೆರೆ, . ವಿದ್ಯುತ್ ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 28 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ  ವಿದ್ಯುತ್ ವ್ಯತ್ಯಯವಾಗಲಿದೆ.

 

ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ, ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
=================

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now