Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಮೇ.29 ರಂದು ವಿದ್ಯುತ್ ವ್ಯತ್ಯಯ  

Facebook
Twitter
Telegram
WhatsApp

ದಾವಣಗೆರೆ.ಮೇ.28  : 66/11 ಕೆ.ವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಸಾಯಿ ಎಫ್21ಫೀಡರ್‌ನಲ್ಲಿ ದಾವಣಗೆರೆ ನಗರದ ಮಹಾನಗರ ಪಾಲಿಕೆ ವತಿಯಿಂದ ಒಳ ಚರಂಡಿ ಕಾಮಗಾರಿಯನ್ನು ನರ‍್ವಹಿಸಬೇಕಾಗಿರುವುದರಿಂದ ಮೇ.29 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸಾಯಿ ಎಫ್ 21 ಫೀಡರ್ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆಯ 10, 11, ಮತ್ತು 12ನೇ ಕ್ರಾಸ್‌ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ : ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ : ಶಾಸಕ ಡಾ.ಎಂ.ಚಂದ್ರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂನ್.29 : ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಇಂಡಿಯನ್ ಇಂಟರ್ ನ್ಯಾಷನಲ್

ಎನ್.ಪಿ.ಎಸ್. ರದ್ದುಗೊಳಿಸಿ ಹಳೆ ಪಿಂಚಣಿ ಪದ್ದತಿಯನ್ನು ಜಾರಿಗೆ ತರಬೇಕು : ಶಾಸಕ ಡಾ.ಎಂ.ಚಂದ್ರಪ್ಪ

ಹೊಳಲ್ಕೆರೆ : ಸಾರ್ವಜನಿಕ ಜೀವನದಲ್ಲಿ ಸರ್ಕಾರಿ ನೌಕರರ ಪಾತ್ರ ತುಂಬಾ ಮುಖ್ಯ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹೊಳಲ್ಕೆರೆ ತಾಲ್ಲೂಕು ಶಾಖೆಯಿಂದ ನೌಕರರ ಭವನದಲ್ಲಿ ಶನಿವಾರ

ಬಜರಂಗದಳ ಸೇವಾ ಸಪ್ತಾಹ : ವಾಸುದೇವರೆಡ್ಡಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂನ್.29 : ಬಜರಂಗದಳ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದು ಪರಿಷತ್, ಬಜರಂಗದಳದ ವತಿಯಿಂದ ಜೋಗಿಮಟ್ಟಿ ರಸ್ತೆಯಲ್ಲಿರುವ

error: Content is protected !!