Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದಾವಣಗೆರೆ ದಕ್ಷಿಣ ಉಪಚುನಾವಣೆ : 8 ಅಭ್ಯರ್ಥಿಗಳಿಂದ 9 ನಾಮಪತ್ರ ಸ್ವೀಕೃತಿ

---Advertisement---

 

ದಾವಣಗೆರೆ ಮಾ. 20 : 107- ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು 8 ಅಭ್ಯರ್ಥಿಗಳಿಂದ 9 ನಾಮಪತ್ರಗಳು, ಒಟ್ಟಾರೆ 10 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದ್ದಾರೆ.

ಇಂದು ನಾಮಪತ್ರ ಸಲ್ಲಿಸಿದವರ ವಿವರ : ಇಂಡಿಯನ ಪೊಲಿಟಿಕಲ್ ಕಾಂಗ್ರೇಸ್ ಪಕ್ಷದಿಂದ ಈರಣ್ಣ, ಕಂಟ್ರಿ ಸಿಟಿಜನ್ ಪಕ್ಷದಿಂದ ಎ.ಟಿ.ದಾದಾಕಲಾಂದರ್, ನವಭಾರತ ಸೇನಾ ಪಕ್ಷದಿಂದ ಎಂ.ಜಿ.ಶ್ರೀಕಾಂತ, ಇಂಡಿಯನ್ ನ್ಯಾಷನಲ್ ಕಾಂಗ್ರೇಸ್ ಪಕ್ಷದಿಂದ ಸಾದಿಕ್ ಪೈಲ್ವಾನ್, ಸ್ವಾತಂತ್ರ ಅಭ್ಯರ್ಥಿಯಾಗಿ ಕೆ.ಹೆಚ್. ಮೆಹಬೂಬ್, ಇಂಡಿಯನ್ ನ್ಯಾಷನಲ್ ಕಾಂಗ್ರೇಸ್ ಮತ್ತು ಸ್ವಾತಂತ್ರ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ, ಭಾರತೀಯ ಜನತಾ ಪಾರ್ಟಿ ಪಕ್ಷದಿಂದ ಟಿ.ಶ್ರೀನಿವಾಸ ಹಾಗೂ ಆಮ್ ಆದ್ಮಿ ಪಾರ್ಟಿ ಪಕ್ಷದಿಂದ ಕೆ.ಎಸ್.ಶಿವಕುಮಾರಪ್ಪ .

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...