Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ : ಶ್ರೀ ಕೃಷ್ಣ ಜನ್ಮಾಷ್ಠಮಿ : ಇಂದು ಪ್ರಾಣಿ ವಧೆ, ಪ್ರಾಣಿ ಮಾಂಸ ಮಾರಾಟ ನಿಷೇಧ

---Advertisement---

ದಾವಣಗೆರೆ, ಸೆಪ್ಟೆಂಬರ್ 4  : ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಸೆ.4 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಈ ದಿನಾಂಕದಂದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ತಿಳಿಸಿದ್ದಾರೆ.

Join WhatsApp

Join Now

Join Telegram

Join Now